ಮೈಕ್ರೋಸಾಫ್ಟ್ ವಿಂಡೋಸ್

ವಿಂಡೋಸ್ ೭ ಡೆಸ್ಕ್-ಟಾಪ್
Microsoft Windows
Windows logo and wordmark - 2012.svg
The Current Windows Logo (Introduced in 2012)
Company / developer Microsoft
Programmed in Assembly, C, C++ [೧]
OS family Windows 9x, Windows CE and Windows NT
Working state Publicly released
Source model Closed / Shared source
Initial release ನವೆಂಬರ್ 20, 1985 (1985-11-20), as Windows 1.0
Marketing target Personal computing
Available language(s) Multilingual (137 languages) [೨]
Update method Windows Update, Windows Anytime Upgrade
Supported platforms ARM, IA-32, Itanium, x86-64
Kernel type
  • Windows NT family: Hybrid
  • Windows 9x and earlier: Monolithic ( MS-DOS)
Default user interface Windows Shell
License Proprietary commercial software
Official website windows.microsoft.com


ಮೈಕ್ರೊಸಾಫ್ಟ್ ವಿಂಡೋಸ್ (Microsoft Windows) ಮೈಕ್ರೋಸಾಫ್ಟ್ ಕೃತ ಹಲವು ಕಾರ್ಯಕಾರಿ ವ್ಯವಸ್ಥೆಗಳ ಸರಮಾಲೆ. ಇದರಲ್ಲಿ ಮೊದಲಿಗ,೧೯೮೫ರಲ್ಲಿ ಬಾಳಕೆಗೆ ತಂದ "windows" ವ್ಯವಸ್ಥೆ. ಅಂದು "windows" MS-DOSಗೆ ವಿಂಡೋಸ್ ಒಂದು ಕಾರ್ಯಾಚರಣ ವ್ಯವಸ್ಥೆ (ಆಪರೇಟಿಂಗ್ ಸಿಸ್ಟಮ್) - ಗಣಕದ ಕಾರ್ಯವನ್ನು ನಿಯಂತ್ರಿಸುವ, ಸಮ್ಮೇಳಿಸುವ ತಂತ್ರಾಂಶ). ಇದು ಮೈಕ್ರೋಸಾಫ್ಟ್ ಕಂಪೆನಿಯ ತಂತ್ರಾಂಶಗಳಲ್ಲೊಂದು. ೧೯೮೫ ರಲ್ಲಿ ಮೊದಲ ಬಾರಿಗೆ ಈ ತಂತ್ರಾಂಶ ಬಿಡುಗಡೆಯಾಯಿತು. ಅಲ್ಲಿಂದೀಚೆಗೆ ಅನೇಕ ಆವೃತ್ತಿಗಳು ಬಿಡುಗಡೆಗೊಂಡಿವೆ. ಎಲ್ಲಕ್ಕಿಂತ ಇತ್ತೀಚಿನ 'ಆವೃತ್ತಿಗೆ ವಿಂಡೋಸ್ ೮' ಎಂದು ಹೆಸರು.

ವಿಂಡೋಸ್ ನ ವಿವಿಧ ಆವೃತ್ತಿಗಳು ಹೀಗಿವೆ:

  • ವಿಂಡೋಸ್ ೩.೧
  • ವಿಂಡೋಸ್ ೯೫
  • ವಿಂಡೋಸ್ ೯೮
  • ವಿಂಡೋಸ್ ೯೮-೨ನೇ ಆವೃತ್ತಿ
  • ವಿಂಡೋಸ್ ಮಿಲೇನಿಯಮ್
  • ವಿಂಡೋಸ್ ೨೦೦೦
  • ವಿಂಡೋಸ್ ಎಕ್ಸ್ ಪಿ
  • ವಿಂಡೋಸ್ ವಿಸ್ತಾ
  • ವಿಂಡೋಸ್ ೭
  • ವಿಂಡೋಸ್ ೮

ವಿಂಡೋಸ್‌ನಲ್ಲಿ ಕನ್ನಡ

ವಿಂಡೋಸ್‌ನ ಎಕ್ಸ್‌ಪಿ ಆವೃತ್ತಿಯಲ್ಲಿ ಪ್ರಥಮ ಬಾರಿಗೆ ಕನ್ನಡವನ್ನು ಅಳವಡಿಸಲಾಯಿತು. ವಿಂಡೋಸ್‌ನಲ್ಲಿ ಕನ್ನಡವನ್ನು ಯುನಿಕೋಡ್ ಸಂಕೇತೀಕರಣದ ಮೂಲಕ ಅಳವಡಿಸಲಾಗಿದೆ. ಪ್ರಾರಂಭದ ಆವೃತ್ತಿಯಲ್ಲಿ ಅಂದರೆ ವಿಂಡೋಸ್‌ ಎಕ್ಸ್‌ಪಿಯಲ್ಲಿ ಕನ್ನಡದ ಅಳವಡಿಕೆ ಮಾಡಿದಾಗ ಕೆಲವು ನ್ಯೂನತೆಗಳಿದ್ದವು. ಅದರಲ್ಲಿ ಕನ್ನಡಕ್ಕಾಗಿ ಬಳಸಿದ ತುಂಗ ಹೆಸರಿನ ಫಾಂಟ್‌ನಲ್ಲಿ ಕೆಲವು ಅಕ್ಷರಗಳು ತಪ್ಪಾಗಿ ಮೂಡಿಬರುತ್ತಿದ್ದವು. ಕನ್ನಡದ ಅಕಾರಾದಿ ವಿಂಗಡಣೆಯಲ್ಲೂ ತಪ್ಪುಗಳಿದ್ದವು. ಈ ಎಲ್ಲ ತಪ್ಪುಗಳನ್ನು ಮುಂದಿನ ಆವೃತ್ತಿಗಳಲ್ಲಿ ಸರಿಪಡಿಸಲಾಗಿದೆ.

Other Languages
অসমীয়া: ৱিণ্ড'জ
azərbaycanca: Microsoft Windows
žemaitėška: Microsoft Windows
беларуская: Windows
беларуская (тарашкевіца)‎: Microsoft Windows
български: Microsoft Windows
Mìng-dĕ̤ng-ngṳ̄: Microsoft Windows
corsu: Windows
Ελληνικά: Microsoft Windows
føroyskt: Windows
ગુજરાતી: વિન્ડોઝ
עברית: Microsoft Windows
hornjoserbsce: Windows
magyar: Windows
interlingua: Microsoft Windows
Bahasa Indonesia: Microsoft Windows
la .lojban.: la canko
ქართული: Microsoft Windows
Qaraqalpaqsha: Microsoft Windows
қазақша: Microsoft Windows
Ripoarisch: Microsoft Windows
Кыргызча: Microsoft Windows
Lëtzebuergesch: Microsoft Windows
Limburgs: Windows
lumbaart: Windows
македонски: Microsoft Windows
монгол: Microsoft Windows
Bahasa Melayu: Microsoft Windows
Dorerin Naoero: Microsoft Windows
Plattdüütsch: Microsoft Windows
Nederlands: Microsoft Windows
norsk nynorsk: Microsoft Windows
occitan: Windows
português: Microsoft Windows
Runa Simi: Windows
русский: Windows
русиньскый: Microsoft Windows
саха тыла: Microsoft Windows
srpskohrvatski / српскохрватски: Microsoft Windows
Simple English: Microsoft Windows
slovenčina: Microsoft Windows
slovenščina: Microsoft Windows
Soomaaliga: Microsoft Windows
తెలుగు: విండోస్
тоҷикӣ: Microsoft Windows
татарча/tatarça: Microsoft Windows
українська: Microsoft Windows
oʻzbekcha/ўзбекча: Microsoft Windows
vepsän kel’: Microsoft Windows
Tiếng Việt: Microsoft Windows
West-Vlams: Windows
吴语: 微软视窗
მარგალური: Microsoft Windows
ייִדיש: Windows
Bân-lâm-gú: Microsoft Windows